*ತಂದೆಯ ಸಾವಿನ ಆಘಾತಕ್ಕೆ ಮಗನೂ ಬಲಿ*: *ಸಾವಿನಲ್ಲೂ ಒಂದಾದ ತಂದೆ-ಮಗ*

ಪ್ರಗತಿವಾಹಿನಿ ಸುದ್ದಿ: ತಂದೆಯ ಅಗಲಿಕೆಯ ನೋವನ್ನು ತಾಳಲಾರದೆ ಪುತ್ರನೂ ಕೊನೆಯುಸಿರೆಳೆದಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನದ ಅಂತರದಲ್ಲಿ ತಂದೆ-ಮಗ ಇಬ್ಬರೂ ಮೃತಪಟ್ಟಿದ್ದು, ಕುಟುಂಬದ ಆಧಾರಸ್ತಂಭಗಳನ್ನೇ ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರ್ಘಟನೆಯಿಂದ ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತಿಪ್ಪನಹಟ್ಟಿ ಗ್ರಾಮದ ಅಮೀನ್ ಸಾಬ್ (58) ನವೆಂಬರ್ 15ರಂದು ದಿಢೀರ್ ಹೃದಯಾಘಾತದಿಂದ ಮೃತಪಟ್ಟಿದ್ದರು. ತಂದೆಯ ಸಾವಿನ ಸುದ್ದಿ ತಿಳಿದ ಪುತ್ರ ಮೆಹಬೂಬ್ ಸಾಬ್ (37) ತೀವ್ರ ಆಘಾತಕ್ಕೊಳಗಾಗಿ ಬಿಕ್ಕಿಬಿಕ್ಕಿ … Continue reading *ತಂದೆಯ ಸಾವಿನ ಆಘಾತಕ್ಕೆ ಮಗನೂ ಬಲಿ*: *ಸಾವಿನಲ್ಲೂ ಒಂದಾದ ತಂದೆ-ಮಗ*