Kannada NewsKarnataka NewsLatest

*BREAKING: ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್ (25) ಹಾಗೂ ಕಿರಣ್ (24) ಮೃತ ದುರ್ದೈವಿಗಳು.

ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button