*ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಮಕ್ಕಳೇ ಎಚ್ಚರ…!*
ನಿಮ್ಮ ವಿರುದ್ಧ ದಾಖಲಾಗುತ್ತೆ ಕ್ರಿಮಿನಲ್ ಕೇಸ್ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೃದ್ಧ ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಮಕ್ಕಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ರಾಜಧಾನಿ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸುವಂತಹ ಮಕ್ಕಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಸಿದ್ದಾರೆ. ತಂದೆ-ತಾಯಿಗಳನ್ನು ಅಥವಾ ಪೋಷಕರನ್ನು ವೃದ್ಧಾಶ್ರಮದಲ್ಲಿ ಬಿಟ್ಟಿದ್ದರೆ ಅಂತಹ ಮಕ್ಕಳು ಈ ಕೂಡಲೇ ಪೋಷಕರನ್ನು ಕರೆದುಕೊಂಡು ಹೋಗುವಂತೆ ಖಡಕ್ ಸೂಚನೆ ನೀಡಿದ್ದಾರೆ. ಪೋಷಕರನ್ನು ನೋಡಿಕೊಳ್ಳಲು ಶಕ್ತರಾಗಿದ್ದರು … Continue reading *ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಮಕ್ಕಳೇ ಎಚ್ಚರ…!*
Copy and paste this URL into your WordPress site to embed
Copy and paste this code into your site to embed