*ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*: *20 ವರ್ಷ ಕಠಿಣ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ಕರೆದೊಯ್ಯುವುದಾಗಿ ನಂಬಿಸಿ ಸ್ವಂತ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 10 ಸಾವಿರ ರೂ. ದಂಡವನ್ನೂ ವಿಧಿಸಿ ತೀರ್ಪು ನೀಡಿದೆ. 2025ರಲ್ಲಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ಹೋಗೋಣ ಎಂದು ಮಗಳನ್ನು ನಂಬಿಸಿ ಕರೆದೊಯ್ದು ಕೃತ್ಯ ಎಸಗಿದ್ದ … Continue reading *ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*: *20 ವರ್ಷ ಕಠಿಣ ಜೈಲು ಶಿಕ್ಷೆ*