ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ತಂದೆ-ತಾಯಿ ಹಾಗೂ ಅಕ್ಕನಿಗೆ ಚಾಕುವಿನಿಂದ ಇರಿದು ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಕು ಇರಿತಕ್ಕೆ ತಂದೆ ಹಾಗೂ ಅಕ್ಕ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ, ತಾಯಿ ಹಾಗೂ ಅಕ್ಕನ ಮೇಲೆ ದಾಳಿ ನಡೆಸಿರುವ ಯುವಕ ಬಳಿಕ ತಾನೂ ಚಾಕು ಇರಿದುಕೊಂಡಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ತಂದೆ ಹಾಗೂ ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಚಾರು ಇರಿದ … Continue reading *BREAKING: ತಂದೆ-ತಾಯಿ ಹಾಗೂ ಅಕ್ಕನಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ: ತಂದೆ ಹಾಗೂ ಸಹೋದರಿ ಸಾವು*
Copy and paste this URL into your WordPress site to embed
Copy and paste this code into your site to embed