*ಮಗಳನ್ನು ಕೊಂದ ತಂದೆ: ತಿಂಗಳ ಬಳಿಕ ರಹಸ್ಯ ಬಯಲು*

ಪ್ರಗತಿವಾಹಿನಿ ಸುದ್ದಿ: ತಂದೆಯೊಬ್ಬ ತನ್ನ 17 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿಯಲ್ಲಿ  ಈ ಘಟನೆ ನಡೆದಿದ್ದು, ತಾಯಿಯ ಕಡೆಯ ನೆಂಟರ ಹುಡುಗನನ್ನು ಯುವತಿ ಪ್ರೀತಿಸುತ್ತಿದ್ದದ್ದು, ಇದು ತಿಮ್ಮರಾಯಪ್ಪನ (48) ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರೇಮ ವಿಚಾರವಾಗಿ ಮನೆಯಲ್ಲಿ ಹಲವು ಬಾರಿ ದೊಡ್ಡ ಜಗಳಗಳಾಗಿದ್ದವು. ಕಳೆದ ಏಪ್ರಿಲ್ 16 ರಂದೇ ಮಗಳನ್ನು ಹತ್ಯೆಗೈದಿದ್ದ ಈತ, ಸಾಕ್ಷಿ ನಾಶಕ್ಕಾಗಿ ಜಮೀನಿನ ಬಳಿಯ ಸರ್ಕಾರಿ ಹಳ್ಳದಲ್ಲಿ ಶವವನ್ನು … Continue reading *ಮಗಳನ್ನು ಕೊಂದ ತಂದೆ: ತಿಂಗಳ ಬಳಿಕ ರಹಸ್ಯ ಬಯಲು*