*ಶಾಲೆಗೆ ಹೋಗುತ್ತಿದ್ದ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಂದೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ಇಲ್ಲೊಬ್ಬ ಪತಿಮಹಾಶಯ ಪತ್ನಿಯೊಂದಿಗೆ ಜಗಳವಾಡಿ ಮಗನನ್ನೇ ಅಪಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಲೆಗೆ ಮಗುವನ್ನು ಕಳುಹಿಸಲು ಆಟೋದಲ್ಲಿ ಬಂದಿದ್ದ ತಾಯಿಯನ್ನು ತಡೆದು ಮಗವನ್ನು ಕಿಡ್ನ್ಯಾಪ್ ಮಾಡಿ ತಂದೆ ಆಟೋದಲ್ಲಿ ಪರಾರಿಯಾಗಿದ್ದಾನೆ. ಮಗುವನ್ನು ಕಿಡ್ನ್ಯಾಪ್ ಮಾಡಿದ್ದನ್ನು ಗಮನಿಸಿದ ಸಬ್ ಇನ್ಸ್ ಪೆಕ್ಟರ್ ಓರ್ವರು ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನು ಹಿಡಿದಿದ್ದಾರೆ.Home add -Advt ವಿದ್ಯಾರಣ್ಯಪುರ ಠಾಣೆ ಸಬ್ ಇನ್ಸ್ ಪೆಕ್ಟರ್ ಡ್ಯೂಟಿ ಮುಗಿಸಿ ಮನೆ ಕಡೆ ಬರುತ್ತಿದ್ದ ವೇಳೆ … Continue reading *ಶಾಲೆಗೆ ಹೋಗುತ್ತಿದ್ದ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಂದೆ*
Copy and paste this URL into your WordPress site to embed
Copy and paste this code into your site to embed