*ಸ್ಟಾರ್ ಹೋಟೆಲ್ ನಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಂದೆ*

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವೇ ಬೆಚ್ಚಿ ಬೀಳುವಂತಹ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸ್ಟಾರ್ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿ ತಂಗಿದ್ದ ತಂದೆಯೊಬ್ಬ ಹೋಟೆಲ್ ರೂಮ್ ನಲ್ಲಿಯೇ ತನ್ನ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಂಗಳೂರಿನ ಏರ್‌ಪೋರ್ಟ್‌ ತಾಜ್‌ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆಗೈದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಮ್ರಾನ್‌ ಇಬ್ಬರು … Continue reading *ಸ್ಟಾರ್ ಹೋಟೆಲ್ ನಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಂದೆ*