*ಊಟ ಕೇಳಿದ ಮಗನನ್ನೆ ಕೊಂದ ಪಾಪಿ ತಂದೆ*
ಪ್ರಗತಿವಾಹಿನಿ ಸುದ್ದಿ : ಕಳೆದ ನಾಲ್ಕೈದು ದಿನಗಳ ಹಿಂದೆ ತಂದೆ ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಗದಗ ನಲ್ಲಿ ನಡೆದಿತ್ತು, ಅದರ ಬೆನ್ನಲ್ಲೇ ಪಾಪಿ ತಂದೆಯೊಬ್ಬ ಸ್ವಂತ ಮಗನನ್ನು ಊಟ ಕೇಳಿದ ವಿಚಾರಕ್ಕೆ ಹಲ್ಲೆ ಮಾಡಿ ಸಾಯಿಸಿರುವ ಘಟನೆ ನಡೆದಿದೆ. ಈ ಅಮಾನುಷ ಘಟನೆ ಚಿತ್ರದುರ್ಗ ತಾಲೂಕಿನ ಹಳೇ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆಂದು ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ತಂದೆಯ … Continue reading *ಊಟ ಕೇಳಿದ ಮಗನನ್ನೆ ಕೊಂದ ಪಾಪಿ ತಂದೆ*
Copy and paste this URL into your WordPress site to embed
Copy and paste this code into your site to embed