*ಅಪ್ರಾಪ್ತ ಮಗಳನ್ನು ಕೊಲೆಗೈದು ಮುಖಕ್ಕೆ ಆಸಿಡ್ ಹಾಕಿ ಶವವನ್ನು ಕಾಲುವೆಗೆ ಎಸೆದ ತಂದೆ*

ಪ್ರಗತಿವಾಹಿನಿ ಸುದ್ದಿ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನು ಕೊಲೆಗೈದು ಆಕೆಯ ಮುಖದ ಮೇಲೆ ಆ್ಯಸಿಡ್ ಸುರಿದು ಗುರುತನ್ನು ನಾಶಮಾಡಲು ಯತ್ನಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಖನೌನದಲ್ಲಿ ಈ ಘಟನೆ ನಡೆದಿದೆ. ಕೊಲೆ ಬಳಿಕ ಶವವನ್ನು ಬಾರಾಬಂಕಿಯ ಶಾರದಾ ಕಾಲುವೆಯಲ್ಲಿ ಎಸೆದಿದ್ದಾನೆ. ಈ ಘಟನೆ ಚಿನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗಳ್ನನು ಕೊಲೆಗೈದು ಮುಖಕ್ಕೆ ಆಸಿಡ್ ಹಾಕಿ ಶವವನ್ನು ಕಾಲುವೆಗೆ ಎಸೆದ ಬಳಿಕ ಆತನೇ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ಪೊಲೀಸರಿಗೆ ನಾಪತ್ತೆ ದೂರು … Continue reading *ಅಪ್ರಾಪ್ತ ಮಗಳನ್ನು ಕೊಲೆಗೈದು ಮುಖಕ್ಕೆ ಆಸಿಡ್ ಹಾಕಿ ಶವವನ್ನು ಕಾಲುವೆಗೆ ಎಸೆದ ತಂದೆ*