*ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ*
ಪ್ರಗತಿವಾಹಿನಿ ಸುದ್ದಿ: ಮಗ ಮಹಾಶಯನೊಬ್ಬ ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ತಂದೆ-ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಸುತ್ತಿಗೆಯಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಮುಸ್ತಫಾ ಬೇಗ್ (42) ಕೊಲೆಯಾದ ವ್ಯಕ್ತಿ. ಶಾಹಿದ್ ಬೇಗ್ ತಂದೆಯನ್ನೇ ಹತ್ಯೆಗೈದ ಮಗ.Home add -Advt ಶಿಕಾರಿಪುರ ಟೌನ್ ಪೊಲೀಸರು ಆರೋಪಿ ಮಗ ಶಾಹಿದ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. *ಲಂಚ ಪಡೆಯುವಾಗ ರೆಡ್ ಹ್ಯಾಂಡ್ … Continue reading *ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ*
Copy and paste this URL into your WordPress site to embed
Copy and paste this code into your site to embed