*ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಮಗ*

ಪ್ರಗತಿವಾಹಿನಿ ಸುದ್ದಿ: ಸ್ಟೀಲ್ ರಾಡ್ ನಿಂದ ಹೊಡೆದು ತಂದೆಯನ್ನು ಮಗ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಈ ಘತನೆ ನಡೆದಿದೆ. ರಂಜಿತ್ (೨೮) ತಂದೆಯನ್ನು ಕೊಲೆಗೈದ ಮಗ. ಸತೀಶ್ (60) ಕೊಲೆಯಾದ ತಂದೆ. ತಂದೆ ಸತೀಶ್ ಸರಿಯಾಗಿ ಕುಟುಂಬ ನಿರ್ವಹಣೆ ಮಾಡುತ್ತಿರಲಿಲ್ಲ. ಅಲ್ಲದೇ ಅಕ್ರಮ ಸಂಬಂಧವಿತ್ತು ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ತಂದೆ-ಮಗನ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ತಾಯಿ ನಿರ್ಮಲಾ ಕೆ.ಆರ್.ನಗರದಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು. … Continue reading *ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಮಗ*