*ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಅಸಹಜ ಸಾವು ಪ್ರಕರಣ ಬೇಧಿಸಿದ ಖಾನಾಪುರ ಪೊಲೀಸರು*
ಪ್ರಗತಿವಾಹಿನಿ ಸುದ್ದಿ; ಖಾನಾಪುರ: ಕಳೆದ ಮೇ.31ರಂದು ಬೆಳಗಾವಿ ಜಿಲ್ಲೆ ಖಾನಾಪುರ ಹೊರವಲಯದ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಮಧ್ಯವಯಸ್ಕ ಯುವಕನ ಅಸಹಜ ಸಾವಿನ ಪ್ರಕರಣವನ್ನು ಬೇಧಿಸಿರುವ ಖಾನಾಪುರ ಠಾಣೆಯ ಪೊಲೀಸರು ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.Home add -Advt ಮಾನಸಿಕವಾಗಿ ಅಸ್ವಸ್ಥನಾಗಿದ್ದ ತನ್ನ ಹಿರಿಯ ಮಗ ಬದುಕಿರುವವರೆಗೆ ಕಿರಿಯ ಮಗನ ಮದುವೆಗೆ ಅಡಚಣೆಯಾಗುತ್ತದೆ ಎಂದು ಭಾವಿಸಿದ್ದ ತಂದೆಯೇ ತನ್ನ ಹಿರಿಯ ಮಗನಿಗೆ ವಿಷವುಣಿಸಿ ಕೊಲೆಗೈದಿರುವುದಾಗಿ ಪೊಲೀಸರ ತನಿಖೆಯಲ್ಲಿ ಧೃಡಪಟ್ಟಿದೆ. ಬಂಧಿತ ತಂದೆಯನ್ನು ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪಟ್ಟಣದ … Continue reading *ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಅಸಹಜ ಸಾವು ಪ್ರಕರಣ ಬೇಧಿಸಿದ ಖಾನಾಪುರ ಪೊಲೀಸರು*
Copy and paste this URL into your WordPress site to embed
Copy and paste this code into your site to embed