GIT add 2024-1
Beereshwara 33

*13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ತಂದೆಯೇ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಹೇಯ ಕೃತ್ಯ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.

ಮಗಳ ಮೇಲೆ ಅತ್ಯಾಚಾರವೆಸಗಿ ತಂದೆ ಪರಾರಿಯಾಗಿದ್ದಾನೆ. ಈ ಹಿಂದೆಯೂ ಮಗಳ ಮೇಲೆ ಅತ್ಯಾಚಾರಕ್ಕೆ ಆರೋಪಿ ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ತಾಯಿ ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Emergency Service

ಆರೋಪಿ ತಂದೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ತಂದೆಗಾಗಿ ಹುಡುಕಾಟ ನಡೆಸಲಾಗಿದೆ.


Laxmi Tai add
Bottom Add3
Bottom Ad 2