*ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: ರಾಜ್ಯದಲ್ಲಿಯೇ ನಡೆದ ಪೈಶಾಚಿಕ ಕೃತ್ಯ*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಇಲ್ಲೊಂದು ಘಟನೆಯಲ್ಲಿ ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.Home add -Advt ಮಗಳ ರಕ್ಷಣೆ ಮಾಡಬೇಕಿದ್ದ ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಹೇಯ ಕೃತ್ಯವೆಸಗಿದ್ದಾನೆ. 14 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading *ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: ರಾಜ್ಯದಲ್ಲಿಯೇ ನಡೆದ ಪೈಶಾಚಿಕ ಕೃತ್ಯ*