*BREAKING: ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯವೇ ತಲೆ ತಗ್ಗಿಸುವಂತಹ ಹೇಯ ಘಟನೆ ಬೆಳಕಿಗೆ ಬಂದಿದೆ. ಕುಡಿತದ ದಾಸನಾಗಿದ್ದ ತಂದೆಯೊಬ್ಬ ಕಂಠಪೂರ್ತಿ ಕುಡಿದು ಬಂದು ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರವೆಸಗಿದ್ದಾನೆ. ಘಟನೆಯ ಬಳಿಕ ಬಾಲಕಿ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಂಕೋಲಾ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. Home … Continue reading *BREAKING: ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*