*ಮಗನನ್ನು ಗುಂಡಿಟ್ಟು ಹತ್ಯೆಗೈದ ತಂದೆ*

ಪ್ರಗತಿವಾಹಿನಿ ಸುದ್ದಿ: ತಂದೆಯೇ ಮಗನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಸುರೇಶ್ ಮಗನನ್ನೇ ಕೊಂದಿರುವ ಆರೋಪಿ. ನರ್ತನ್ ಬೋಪಣ್ಣ (32) ತಂದೆಯಿಂದಲೇ ಕೊಲೆಯಾಗಿರುವ ದುರ್ದೈವಿ. ಕಾಮಾಕ್ಷಿಪಾಳ್ಯ ವ್ಯಾಪ್ತಿಯ ಕರೆಕಲ್ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಷ್ಟರಲ್ಲಿ ಗುಂಡೇಟಿನಿಂದ ನರ್ತನ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ತಕ್ಷಣ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ತಂದೆಯೇ ಮಗನನ್ನು ಗುಂಡಿಟ್ಟು ಹತ್ಯೆ ಮಾಡಲು ಕಾರಣ … Continue reading *ಮಗನನ್ನು ಗುಂಡಿಟ್ಟು ಹತ್ಯೆಗೈದ ತಂದೆ*