*ಸಾಲ ತೀರಿಸಲಾಗದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ : ಸಾಲ ತೀರಿಸಲಾಗದೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿದರೆ, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.  ಕುಂದಾಪುರದ ತೆಕ್ಕಟ್ಟೆಯಲ್ಲಿ ಡೆತ್ ನೋಟ್ ಬರೆದಿಟ್ಟು ಅಪ್ಪ ಮಗ ಮೃತಪಟ್ಟಿದ್ದರೆ, ತಾಯಿಯ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ (56) ಹಾಗೂ ಗಿರೀಶ್ ದೇವಾಡಿಗ (22) ಎಂದು ಗುರುತಿಸಲಾಗಿದೆ. ಇನ್ನು ಪತ್ನಿ ತಾರಾ ದೇವಾಡಿಗ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಧವ ಹಾಗೂ ಗಿರೀಶ್ ಮೊದಲು ಬಾವಿಗೆ … Continue reading *ಸಾಲ ತೀರಿಸಲಾಗದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು*