*ಕೇದಾರನಾಥಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್‌ಗೆ ಫತ್ವಾ*: *ಕ್ಷಮೆ ಯಾಚಿಸುವಂತೆ ಮೌಲಾನಾ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಕೇದಾರನಾಥಕ್ಕೆ ಭೇಟಿ ನೀಡುತ್ತಿರುವ ನಟಿಯ ವಿರುದ್ಧ ಉತ್ತರ ಪ್ರದೇಶದ ಇಸ್ಲಾಮಿಕ್ ಧರ್ಮಗುರು ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಬರೇಲ್ವಿ ಫತ್ವಾ ಹೊರಡಿಸಿದ್ದಾರೆ. ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಶರಿಯಾ ಕಾನೂನಿನ ಪ್ರಕಾರ ಅನುಮತಿಸದ ಕೃತ್ಯ ಎಂದು ಹೇಳಿರುವ ಮೌಲಾನಾ, ಸಾರಾ ಅಲ್ಲಾಹನ ಕ್ಷಮೆ ಯಾಚಿಸಿ ಪಶ್ಚಾತ್ತಾಪ ಪಡಬೇಕು … Continue reading *ಕೇದಾರನಾಥಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್‌ಗೆ ಫತ್ವಾ*: *ಕ್ಷಮೆ ಯಾಚಿಸುವಂತೆ ಮೌಲಾನಾ ಆಗ್ರಹ*