Karnataka News

*KPSC ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಅಧಿಸೂಚನೆ ರದ್ದು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗವು 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್ ಪ್ರೊಬೆಷನರಿ ನೇಮಕ ಅಧಿಸೂಚನೆಯನ್ನು ಕೆ ಎ ಟಿ ರದ್ದುಗೊಳಿಸಿದೆ.

ಸರ್ಕಾರಿ ನೇಮಕಾತಿಯಲ್ಲಿ ಮೀಸಲು ಪ್ರಮಾಣವನ್ನು ಶೇ. 50ರಿಂದ ಶೇ.56ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಆಧಾರದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್ ಪ್ರೊಬೆಷನರಿ ನೇಮಕ ಅಧಿಸೂಚನೆಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button