*FDA ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*
ಪ್ರಗತಿವಾಹಿನಿ ಸುದ್ದಿ: ಜನನ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಕೈಯೊಡ್ಡಿದ್ದ ಎಫ್ ಡಿಎ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಪಾಲಿಕೆಯ ಎಫ್ ಡಿಎ ಅಧಿಕಾರಿ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಶಿವಮೊಗ್ಗ ಪಾಲಿಕೆಯ ಜನನ ಮತ್ತು ಮರಣ ನೊಂದಣಾಧಿಕಾರಿ ಕಚೇರಿಯಲ್ಲಿ ಎಫ್ ಡಿಎ ಅಧಿಕಾರಿಯಾಗಿರುವ ನಾಗರಾಜ್ ಕೆಲಸ ಮಾಡುತ್ತಿದ್ದರು. ಜನನ ಪ್ರಮಾಣ ಪತ್ರ ನೀಡಲು 1 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಡಿವೈ ಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ … Continue reading *FDA ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*
Copy and paste this URL into your WordPress site to embed
Copy and paste this code into your site to embed