*ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ*

ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ; -ಸುಲಭವಾಗಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳ ನಿಯಂತ್ರಣಕ್ಕೆ‌ ಕ್ರಮ-ಗೃಹ ಸಚಿವ ಪರಮೇಶ್ವರ ಹೇಳಿಕೆHome add -Advt ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :- ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ. … Continue reading *ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ*