*ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸುವ ಭಯ: ಆತ್ಮಹತ್ಯೆಗೆ ಶರಣಾದ ಬಾಲಕಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿ ನಪಾಸಾಗುವ ಭಯದಿಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ. ದೀಪಿಕಾ ರಾಜೇಂದ್ರ ಬಡಿಗೇರ (16) ಮೃತ ದುರ್ದೈವಿ. ನಿನ್ನೆ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಪರೀಕ್ಷೆಯಲ್ಲಿ ನಪಾಸಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.Home add -Advt ದೀಪಿಕಾ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಂಜೆ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದೆ. … Continue reading *ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸುವ ಭಯ: ಆತ್ಮಹತ್ಯೆಗೆ ಶರಣಾದ ಬಾಲಕಿ*