*ಯುದ್ಧದ ಭೀತಿ: ಬೆಳಗಾವಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ​ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ.  ​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.   ​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ … Continue reading *ಯುದ್ಧದ ಭೀತಿ: ಬೆಳಗಾವಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ*