ಭುವನ ಸುಂದರಿ ಡಾ.ಶೃತಿ ಹೆಗಡೆಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ : ಅಮೇರಿಕಾದ ಫ್ಲೋರಿಡಾದಲ್ಲಿ ನಡೆದ ಮಿಸ್ ಯೂನಿವರ್ಸಲ್ ಪಿಟೈಟ್-೨೦೨೪(ಭುವನ ಸುಂದರಿ) ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ೪೦ ದೇಶದ ಸುಂದರ ಸ್ಪಧಿಗಳನ್ನು ಹಿಂದಿಕ್ಕಿ ಮಿಸ್ ಯೂನಿವರ್ಸಲ್ ಪ್ರಶಸ್ತಿಯನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದ ಡಾ.ಶೃತಿ ಹೆಗಡೆಯವರನ್ನು ಶರಣರ ಶಕ್ತಿ ಚಿತ್ರತಂಡದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಪ್ರಶಸ್ತಿಗೆದ್ದು ಪ್ರಥಮ ಬಾರಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಅವರನ್ನು ಉಣಕಲ್ ಮುಖ್ಯ ರಸ್ತೆಯಿಂದ ಲಿಂಗರಾಜ ನಗರದ ಸಾಂಸ್ಕೃತಿಕ ಸಮುದಾಯ ಭವನದವರೆಗೂ ವಿವಿಧ ಕಲಾ ತಂಡಗಳು, ವಾದ್ಯಮೇಳ, ಗೊಂಬೆಕುಣಿತದ ತಂಡಗಳೊಂದಿಗೆ … Continue reading ಭುವನ ಸುಂದರಿ ಡಾ.ಶೃತಿ ಹೆಗಡೆಗೆ ಸನ್ಮಾನ