ಪ್ರಗತಿವಾಹಿನಿ ಸುದ್ದಿ: ೨೦೨೫-೨೬ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ ೧೦-೦೨-೨೦೨೫ ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಪ್ರಾರಂಭಿಸಿರಬೇಕು. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಜನೆವರಿ, ೦೯, ೨೦೨೬ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ … Continue reading *ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed