*ಫೆಂಗಾಲ್ ಚಂಡಮಾರುತ: ರಾಜ್ಯದಲ್ಲಿ ಮೋಡ ಕವಿದ ವಾತಾವರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಫೆಂಗಾಲ್ ಚಂಡಮಾರುತವು ಡಿಸೆಂಬರ್ 1ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, … Continue reading *ಫೆಂಗಾಲ್ ಚಂಡಮಾರುತ: ರಾಜ್ಯದಲ್ಲಿ ಮೋಡ ಕವಿದ ವಾತಾವರಣ*