*ಅಪ್ಪಳಿಸಿದ ಫೆಂಗಲ್ ಚಂಡಮಾರುತ: ಮೂವರು ಸಾವು; ಜನಜೀವನ ಸಂಪೂರ್ಣ ಅಸ್ತವ್ಯಸ್ಥ*

ರಾಜ್ಯಕ್ಕೂ ತಟ್ಟಿದ ಸೈಕ್ಲೋನ್ ಎಫೆಕ್ಟ್ ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತ ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ್ದು, ಅನಾಹುತಗಳು ಸೃಷ್ಟಿಯಾಗುತ್ತಿವೆ. ಚಂಡಮಾರುತ ಎಂಟ್ರಿಯಾಗುತ್ತಲೇ ಮೂವರನ್ನು ಬಲಿಪಡೆದಿದೆ. ಇಂದು ಬೆಳಗಿನಜಾವ 2 ಗಂಟೆಸುಮಾರಿಗೆ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಿದೆ. ಭೂಕುಸಿತ, ವಿದ್ಯುತ್ ಅವಘಡದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಮುಂದಿನ 48 ಗಂತೆಗಳ ಕಾಲ ತಮಿಳುನಡು, ಪುದುಚೆರಿಯಲ್ಲಿ ಬಿರುಗಳಿ ಸಹಿತ ಭಾರಿ ಮಳೆಯಾಗಲಿದೆ. ಭೂಕುಸಿತ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ಚಂದಮಾರುತದ ಪರಿಣಾಮ ಬೀರಲಿದ್ದು, ಕಡಲ … Continue reading *ಅಪ್ಪಳಿಸಿದ ಫೆಂಗಲ್ ಚಂಡಮಾರುತ: ಮೂವರು ಸಾವು; ಜನಜೀವನ ಸಂಪೂರ್ಣ ಅಸ್ತವ್ಯಸ್ಥ*