*ಈ 10 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*

ಫೆಂಗಲ್ ಚಂಡಮಾರುತ: ಧಾರಾಕಾರ ಮಳೆ ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲೆಗಳಲ್ಲಿ ಶಾಲಾ-ಕಾಲೇಜುಗಳಿಗೆರಜೆ ಘೋಷಿಸಲಾಗಿದೆ. ಫೆಂಗಲ್ ಚಂಡಮಾರುತ ಅರಬ್ಬಿ ಸಮುದ್ರತ್ತ ಸಾಗುತ್ತಿದ್ದು, ಸಮುದ್ರಗಳಲ್ಲಿ ಅಲೆಗಳ ಅಬ್ಬರ ಜೋಗಾದೆ. ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಇನ್ನೊಂದೆಡೆ ಕರಾವಳಿ ಭಾಗದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಕೆಲವೆಡೆ ಗುಡ್ಡಕುಸಿತ ಸಂಭವಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಕೋಲಾರ, … Continue reading *ಈ 10 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*