*ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದೆ. ಚಂಡಮಾರುತ ಈಗಾಗಲೇ ತಮಿಳುನಾಡಿನಲ್ಲಿ ನಾಲ್ವರನ್ನು ಬಲಿಪಡೆದಿದೆ. ತಮಿಳುನಾಡು, ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಚಂಡಮಾರುತದ ಪರಿಣಾಮ ನಾಳೆ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ನಾಳೆ ಮಳೆ ಪ್ರಮಾಣ ಇನ್ನಷ್ಟು … Continue reading *ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*