*ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದೆ. ಚಂಡಮಾರುತ ಈಗಾಗಲೇ ತಮಿಳುನಾಡಿನಲ್ಲಿ ನಾಲ್ವರನ್ನು ಬಲಿಪಡೆದಿದೆ. ತಮಿಳುನಾಡು, ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.Home add -Advt ಚಂಡಮಾರುತದ ಪರಿಣಾಮ ನಾಳೆ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ನಾಳೆ ಮಳೆ … Continue reading *ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*