*ಫೆಂಗಲ್ ಚಂಡಮಾರುತ: ಮೈ ಕೊರೆವ ಚಳಿ ಜೊತೆಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಫೆಂಗಲ್ ಚಂಡಮಾರುತ ಉಂಟಾಗಿದ್ದು, ತಮಿಳುನಾಡು, ಪುದುಚೆರಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಣಾಮ ಭಾರಿ ಮಳೆ, ಬಿರುಗಾಳಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.Home add -Advt ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಪರಿಣಾಮ ಬೀರಿದೆ. ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸುತ್ತಮುತ್ತ ಪ್ರದೇಶಗಳಲ್ಲಿ ದಟ್ಟ ಮೋಡಕವಿದ ವಾತಾವರಣವಿದ್ದು, ಮೈಕೊರೆವ … Continue reading *ಫೆಂಗಲ್ ಚಂಡಮಾರುತ: ಮೈ ಕೊರೆವ ಚಳಿ ಜೊತೆಗೆ ಮಳೆ ಮುನ್ಸೂಚನೆ*