*ಶೀತಗಾಳಿ, ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*

ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿಯೂ ಮೈಕೊರೆವ ಚಳಿಯೊಂದಿಗೆ ಧರಾಕಾರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಹಾಗೂ ಚಳಿ ಇರುವುದರಿಂದ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ .ಈ ರಜಾ ದಿನದ ಕಲಿಕಾ ಪ್ರಕ್ರಿಯೆಗಳನ್ನ ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ … Continue reading *ಶೀತಗಾಳಿ, ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*