*ಶೀತಗಾಳಿ, ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*
ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿಯೂ ಮೈಕೊರೆವ ಚಳಿಯೊಂದಿಗೆ ಧರಾಕಾರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.Home add -Advt ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಹಾಗೂ ಚಳಿ ಇರುವುದರಿಂದ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ .ಈ ರಜಾ ದಿನದ ಕಲಿಕಾ ಪ್ರಕ್ರಿಯೆಗಳನ್ನ ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು … Continue reading *ಶೀತಗಾಳಿ, ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*
Copy and paste this URL into your WordPress site to embed
Copy and paste this code into your site to embed