*ಹೆಣ್ಣುಭ್ರೂಣ ಹತ್ಯೆ ಮಾಹಿತಿ ನೀಡುವವರಿಗೆ 1 ಲಕ್ಷ ಬಹುಮಾನ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ಭ್ರೂಣ ಹತ್ಯೆ: 8 ಪ್ರಕರಣ ದಾಖಲು; 46 ಜನರ ಬಂಧನ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ ಗುತ್ತೇದಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ … Continue reading *ಹೆಣ್ಣುಭ್ರೂಣ ಹತ್ಯೆ ಮಾಹಿತಿ ನೀಡುವವರಿಗೆ 1 ಲಕ್ಷ ಬಹುಮಾನ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*