*ತಾಯಿಯ ಪಿಂಚಣಿ ಹಣಕ್ಕಾಗಿ ಸಹೋದರರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ*  

ಪ್ರಗತಿವಾಹಿನಿ ಸುದ್ದಿ: ತಾಯಿಯ ಪಿಂಚಣಿಯನ್ನು ಹಂಚಿಕೊಳ್ಳುವ ವಿಚಾರವಾಗಿ ಸಹೋದರ ನಡುವೆಯೇ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ ಗೌರಿಬಿದನೂರು ತಾಲೂಕಿನa ಮೇಳ್ಯ ಗ್ರಾಮದಲ್ಲಿ ತಾಯಿಯ ಪಿಂಚಣಿಯ ಹಣವನ್ನು ಹಂಚಿಕೊಳ್ಳುವ ವಿಚಾರವಾಗಿ ಮೂವರು ಸಹೋದರರ ನಡುವೆ ಗಲಾಟೆಯಾಗಿದ್ದು, ಗಲಾಟೆ ವಿಕೋಪಕ್ಕೆ ತೆರಳಿ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ವ್ಯಕ್ತಿಯನ್ನು ನರಸಿಂಹಮೂರ್ತಿ (45) ಎಂದು ಗುರುತಿಸಲಾಗಿದೆ. ಮೃತನ ತಂದೆ ಹನುಮಂತರಾಯಪ್ಪ ಎಂಬುವವರು ಈ ಹಿಂದೆ ಬೆಸ್ಕಾಂ ನೌಕರನಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಈತನ ಸಾವಿನ ನಂತರ ಆತನ … Continue reading *ತಾಯಿಯ ಪಿಂಚಣಿ ಹಣಕ್ಕಾಗಿ ಸಹೋದರರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ*