*ಜಾತಿಗಣತಿ ಸರಿಪಡಿಸದಿದ್ದರೆ ಹೋರಾಟ: MLC ನಾಗರಾಜ ಯಾದವ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಈಗ ಸರ್ಕಾರದ ಮುಂದಿರುವ ವರದಿ ಪ್ರಕಾರ ಪ್ರವರ್ಗ 1ಎ ರಲ್ಲಿ ಬರುವ ಅಲೆಮಾರಿ- ಅರೆ ಅಲೆಮಾರಿ ವರ್ಗಗಳಿಗೆ ಆಘಾತ ಉಂಟು ಮಾಡುವ ರೀತಿಯಲ್ಲಿ ಕೆನೆ ಪದರ ನೀತಿಯನ್ನು ಅಳವಡಿಸಲು ಸೂಚಿಸಿರುವುದು ಸರಿಯಾದ ಕ್ರಮವಲ್ಲ. ಇದನ್ನು ಸರ್ಕಾರವು ಕೊಡಲೇ ಸರಿ ಪಡಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾಗರಾಜ ಯಾದವ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಅವರು ಹೇಳಿಕೆ ನೀಡಿದ್ದಾರೆ.Home add -Advt ರಾಜ್ಯದಲ್ಲಿ ಗೊಲ್ಲ ಸಮುದಾಯದ ಜನ … Continue reading *ಜಾತಿಗಣತಿ ಸರಿಪಡಿಸದಿದ್ದರೆ ಹೋರಾಟ: MLC ನಾಗರಾಜ ಯಾದವ*