Election NewsKannada NewsKarnataka NewsPolitics

*ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷಪೂರಿತ ಹೇಳಿಕೆ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಎರಡು ಎಫ್ ಐಆರ್ ಗಳನ್ನು ಪೊಲೀಸರು ದಾಖಲಿಸಿದ್ದಾರೆ

ಏಪ್ರಿಲ್ 25 ರಂದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ದೇಶದ ಸಂಪತ್ತಿನ ಮೇಲೆ ಮೊದಲು ಹಕ್ಕು ಹೊಂದಲಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಮಾರನೇ ದಿನ ಕಾಂಗ್ರೆಸ್ ಪ್ರಣಾಳಿಕೆ ನೋಡಿದರೆ ಇಸ್ಲಾಮಿಕ್ ದೇಶಗಳ ಐಎಸ್ ರೀತಿಯಲ್ಲಿದೆ ಎಂದಿದ್ದರು.


ಎರಡೂ ಫೋಸ್ಟ್ ಗಳ ಕುರಿತು ಸಹಾಯಕ ಚುನಾವಣಾಧಿಕಾರಿ ನೀಡಿದ್ದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಾಗಿದೆ.

Home add -Advt

Related Articles

Back to top button