*ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಟೆಂಡರ್ ಪಡೆದ ಗುತ್ತಿಗೆದಾರ ಪೊಲೀಸ್ ವಶಕ್ಕೆ *

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಚಿಕ್ಕೋಡಿ ವಿಭಾಗದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿದ್ದ ಕಾಮಗಾರಿಯ ಟೆಂಡರನ್ನು ನಕಲಿ‌ ಜಾತಿ ಪ್ರಮಾಣಪತ್ರ ಸಲ್ಲಿಸಿ ಗುತ್ತಿಗೆ ಪಡೆದ ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಚಿಕ್ಕೋಡಿ ವ್ಯಾಪ್ತಿಯ ರಾಯಬಾಗ ತಾಲೂಕಿನ ಅಲಖನೂರ ಮತ್ತು ಅಳಗವಾಡಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆಗಳಿಗೆ ನೀರಿನ ನಳ ಜೋಡಿಸುವ ಸಲುವಾಗಿ ಈ-ಪ್ರೊಕ್ಯೂರ್ ಮೆಂಟ್ ವೆಬ್‌ ಸೈಟ್ … Continue reading *ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಟೆಂಡರ್ ಪಡೆದ ಗುತ್ತಿಗೆದಾರ ಪೊಲೀಸ್ ವಶಕ್ಕೆ *