*ವಿಜಯೇಂದ್ರ ಹಾಗೂ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲು* 

ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ನ ಗ್ಯಾರೆಂಟಿ ಯೋಜನೆಗಳ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ, ಬಿ ವೈ ವಿಜಯೇಂದ್ರ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.Home add -Advt ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಜನರ ಹಿತಾಸಕ್ತಿಗೆ ಅನುಗುಣವಾಗಿ ಜಾರಿಗೊಳಿಸಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ನವರು ತಮಗೆ ಅವಕಾಶ ಸಿಕ್ಕರೆ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಬಹಿರಂಗ ಹೇಳಿಕೆ ನೀಡುವ … Continue reading *ವಿಜಯೇಂದ್ರ ಹಾಗೂ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲು*