*ಭರ್ತಿಯಾದ ಜಲಾಶಯಗಳು: ನೀರು ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರಿ ಮಳೆಗೆ ಮಲಪ್ರಭಾ ಹಾಗೂ ಘಟಪ್ರಭಾ ನದಿಗಳು ತುಂಬಿ ಹರಿಯುತಿದ್ದು, ಜಲಾಶಯಗಳು ಬಹುತೇಕ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ಎರಡೂ ಜಲಾಶಯಗಳಿಂದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸವದತ್ತಿ ತಾಲ್ಲೂಕಿನ ಮುನವಳ್ಳಿ ಬಳಿ ನವಿಲು ತೀರ್ಥ ಜಲಾಶಯದಲ್ಲಿ ನಿರಂತರ ಮಳೆಗೆ ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿ ಆಗುವತ್ತ ಮುಖ ಮಾಡಿದೆ.Home add -Advt 2079.50 ಅಡಿ ಸಾಮರ್ಥ್ಯ ಹೊಂದಿರುವ ನವಿಲು ತೀರ್ಥ ಜಲಾಶಯದಲ್ಲಿ ಸದ್ಯ 2077.50 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿ ಆಗಲು … Continue reading *ಭರ್ತಿಯಾದ ಜಲಾಶಯಗಳು: ನೀರು ಬಿಡುಗಡೆ*