Yoga add Final 1
KLE1099 Add

ಬಿಕಿನಿಯಲ್ಲಿ ಕ್ಯಾಮರಾಗೆ ಪೋಸ್ ನೀಡಿದ ‘ಕನ್ನಡತಿ’

ಸಾರಾ ಅಣ್ಣಯ್ಯ ಹಾಟ್ ಲುಕ್ ಗೆ ಹುಬ್ಬೇರಿಸಿದ ಫ್ಯಾನ್ಸ್

GIT Add 3
Beereshwara add 12

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಟ್ರೆಡಿಷ್ನಲ್ ಫೋಟೋ ಶೂಟ್ ಮೂಲಕ ಗಮನ ಸೆಳೆದಿದ್ದ ಕನ್ನಡತಿ ಧಾರಾವಾಹಿಯ ನಟಿ ಸಾರಾ ಅಣ್ಣಯ್ಯ ಇದೀಗ ಸಖತ್ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.

ಕನ್ನಡತಿ ಸೀರಿಯಲ್ ನ ವರುಧಿನಿ ಪಾತ್ರದ ಮೂಲಕ ಮನೆ ಮಾತಾಗಿರುವ ನಟಿ ಸಾರಾ ಅಣ್ಣಯ್ಯ ಇದೀಗ ಹಾಟ್ ಫೋಟೋ ಶೂಟ್ ಮಾಡಿಸಿದ್ದು, ತಮ್ಮ ಹೊಸ ಲುಕ್ ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಿಕಿನಿಯಲ್ಲಿ ಕ್ಯಾಮರಾಗೆ ಪೋಸ್ ನೀಡಿರುವ ಸಾರಾ ಸ್ವಿಮ್ಮಿಂಗ್ ಪೂಲ್ ಬಳಿ ನಿಂತು ಸಖತ್ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವರುಧಿನಿ ಬೋಲ್ಡ್ ಆಂಡ್ ಬೋಲ್ಡ್ ಲುಕ್ ಭಾರಿ ವೈರಲ್ ಆಗಿದೆ.
ಪ್ರವಾಸಕ್ಕೆಂದು ಬಂದು ಸಮುದ್ರಕ್ಕಿಳಿದ ವಿದ್ಯಾರ್ಥಿಗಳು; ಇಬ್ಬರು ನೀರುಪಾಲು

Home add- Bottom