*ಚಿತ್ರರಂಗದವರಿಗೆ ಗುಡ್ ನ್ಯೂಸ್: ಸಹ ಕಲಾವಿದರು, ತಾಂತ್ರಿಕ ವರ್ಗದವರಿಗೆ ಪಿಂಚಣಿ ಭಾಗ್ಯಕ್ಕೆ ಚಿಂತನೆ*

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಪ್ರಗತಿವಾಹಿನಿ ಸುದ್ದಿ; ನೆಲಮಂಗಲ (ಸೋಲದೇವನಹಳ್ಳಿ): ಚಿತ್ರರಂಗದ ಸಹ ಕಲಾವಿದರು ಹಾಗೂ ತೆರೆಯ ಹಿಂದಿನ ಇತರೇ ತಾಂತ್ರಿಕ ವರ್ಗದವರಿಗೆ ಪಿಂಚಣಿ ನೀಡುವ ಆಲೋಚನೆ ಸರ್ಕಾರದ ಮುಂದಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು . ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಟಿ ಡಾ. ಎಂ.ಲೀಲಾವತಿ ಅವರು ನಿರ್ಮಿಸಿರುವ ಪಶು ಆಸ್ಪತ್ರೆ ಉದ್ಘಾಟನೆಯ ನಂತರ ಅವರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಚಿಕ್ಕ, ಚಿಕ್ಕ ಕಲಾವಿದರಿಗೆ, ತಂತ್ರಜ್ಞರಿಗೆ ಪಿಂಚಣಿ ಕೊಡಿಸಬೇಕು ಎನ್ನುವುದು ಲೀಲಾವತಿ ಅವರ ದೊಡ್ಡ ಕನಸು. ಈ … Continue reading *ಚಿತ್ರರಂಗದವರಿಗೆ ಗುಡ್ ನ್ಯೂಸ್: ಸಹ ಕಲಾವಿದರು, ತಾಂತ್ರಿಕ ವರ್ಗದವರಿಗೆ ಪಿಂಚಣಿ ಭಾಗ್ಯಕ್ಕೆ ಚಿಂತನೆ*