*ಕ್ಷೇತ್ರ ಹಂಚಿಕೆ: ಅಮಿತ್ ಶಾ- ಎಚ್ ಡಿಕೆ ಚರ್ಚೆ*

*ಪ್ರಗತಿವಾಹಿನಿ ಸುದ್ದಿ ನವದೆಹಲಿ:* ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಸಂಜೆ ಮಹತ್ವದ ಮಾತುಕತೆ ನಡೆಸಿದರು. ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು.Home add -Advt ಅಮಿತ್ ಶಾ ಅವರ ಜತೆ … Continue reading *ಕ್ಷೇತ್ರ ಹಂಚಿಕೆ: ಅಮಿತ್ ಶಾ- ಎಚ್ ಡಿಕೆ ಚರ್ಚೆ*