*ಕೊನೆಗೂ ಕನ್ನಡ ಪರ ಹೋರಾಟಕ್ಕೆ ಜಯ?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಬೇಕೆಂಬ ಕನ್ನಡ ಸಂಘಟನೆಗಳ ಬೇಡಿಕೆಯನ್ನು ರಾಜ್ಯ ಸರಕಾರ ಪುರಸ್ಕರಿಸಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಬೆಳಗಾವಿಯ ಕನ್ನಡ ಸಂಘಟನೆಗಳ ಒಕ್ಕೂಟ ತಿಳಿಸಿದೆ. ಕನ್ನಡ ಹೋರಾಟಗಾರ ಅಶೋಕ ಚಂದರಗಿ ಈ ಕುರಿತು ಹೇಳಿಕೆ ನೀಡಿದ್ದು, ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಬೇಕೆಂಬ ಕನ್ನಡ ಸಂಘಟನೆಗಳ ಬೇಡಿಕೆಯನ್ನು ರಾಜ್ಯ ಸರಕಾರ ಪುರಸ್ಕರಿಸಿ ಅಧಿಕೃತ ಆದೇಶ ಹೊರಡಿಸಿದ್ದು, ಎಲ್ಲ ವಿವರಗಳನ್ನು ಮಂಗಳವಾರ ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ … Continue reading *ಕೊನೆಗೂ ಕನ್ನಡ ಪರ ಹೋರಾಟಕ್ಕೆ ಜಯ?*