*ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ*

ಪ್ರಗತಿವಾಹಿನಿ ಸುದ್ದಿ: ಫೈನಾನ್ಸ್ ನವರ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದರೂ ಸಿಬ್ಬಂದಿಗಳ ಕಿರುಕುಳ ಮಾತ್ರ ನಿಲ್ಲುತ್ತಿಲ್ಲ. ಫೈನಾನ್ಸ್ ಕಿರುಕುಳಕ್ಕೆ ನೊಂದ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶಿಕ್ಷಕಿ ಪುಷ್ಪಲತಾ (46) ಆತ್ಮಹತ್ಯೆಗೆ ಶರಣಾದವರು. ಎರಡು ದಿನಗಳ ಹಿಂದೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪುಷ್ಪಲತಾ ಅವರ ಶವ ಇಂದು ದಾವಣಗೆರೆ ಜಿಲ್ಲೆಯ ಹೊನ್ನಳಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲಿಸರು ತನಿಖೆ ನಡೆಸಿದ್ದಾರೆ. *ಧಾರ್ಮಿಕ … Continue reading *ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ*