*ಸಾಲ ತೀರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ: ನೊಂದ ಉದ್ಯಮಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಮಿತಿ ಮೀರಿದ್ದು, ಜನರು ಸಾವಿಗೆ ಶರಣಾಗುತ್ತಿದ್ದಾರೆ. ಫೈನಾನ್ಸ್ ನವರ ಕಾಟ, ಜೀವ ಬೆದರಿಕೆಗೆ ನೊಂದು ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಅರುಣ್ (38) ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿ. ಅರುಣ್ ಪೂಜಾ ಎಂಟ್ರಪ್ರೈಸೆಸ್ ದಿನೇಶ್ ಎಂಬುವವರ ಬಳಿ 6 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರಂತೆ. ಸಾಲಕ್ಕೆ ಶೂರಿಟಿಗಾಗಿ ಅರುಣ್ ಕಾರನ್ನು ದಿನೇಶ್ ಪಡೆದಿದ್ದರಂತೆ. ಒಂದು ವಾರದ ಹಿಂದಷ್ಟೇ 1.50 ಲಕ್ಷ ರೂ ಹಣವನ್ನು ಅರುಣ್ ಮರುಪಾವತಿ ಮಾಡಿದ್ದರಂತೆ. … Continue reading *ಸಾಲ ತೀರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ: ನೊಂದ ಉದ್ಯಮಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed