*ಸಾಲ ತೀರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ: ನೊಂದ ಉದ್ಯಮಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಮಿತಿ ಮೀರಿದ್ದು, ಜನರು ಸಾವಿಗೆ ಶರಣಾಗುತ್ತಿದ್ದಾರೆ. ಫೈನಾನ್ಸ್ ನವರ ಕಾಟ, ಜೀವ ಬೆದರಿಕೆಗೆ ನೊಂದು ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.Home add -Advt ಅರುಣ್ (38) ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿ. ಅರುಣ್ ಪೂಜಾ ಎಂಟ್ರಪ್ರೈಸೆಸ್ ದಿನೇಶ್ ಎಂಬುವವರ ಬಳಿ 6 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರಂತೆ. ಸಾಲಕ್ಕೆ ಶೂರಿಟಿಗಾಗಿ ಅರುಣ್ ಕಾರನ್ನು ದಿನೇಶ್ ಪಡೆದಿದ್ದರಂತೆ. ಒಂದು ವಾರದ ಹಿಂದಷ್ಟೇ 1.50 ಲಕ್ಷ ರೂ ಹಣವನ್ನು ಅರುಣ್ … Continue reading *ಸಾಲ ತೀರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ: ನೊಂದ ಉದ್ಯಮಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed