Latest

ಚೆನ್ನೈನಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿ ಖರೀದಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಪ್ರಗತಿವಾಹಿನಿ ಸುದ್ದಿ, ಚೆನ್ನೈ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚೆನ್ನೈನ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸುತ್ತಿರುವ ಚಿತ್ರಗಳು ಮತ್ತು ವೀಡಿಯೊ ಜಾಲತಾಣಗಳಲ್ಲಿ  ವೈರಲ್ ಆಗಿವೆ.

“ಚೆನ್ನೈಗೆ ಭೇಟಿ ನೀಡಿದ ಸಮಯದಲ್ಲಿ, ನಿರ್ಮಲಾ ಸೀತಾರಾಮನ್ ಅವರು ಮೈಲಾಪುರ ಮಾರುಕಟ್ಟೆಯಲ್ಲಿ ಭೇಟಿ ನೀಡಿದರು. ಅಲ್ಲಿ ಅವರು ತರಕಾರಿ ಮಾರಾಟಗಾರರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದರಲ್ಲದೆ ಮತ್ತು ತರಕಾರಿಗಳನ್ನು ಖರೀದಿಸಿದರು” ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.

Home add -Advt

ಈ ವೇಳೆ ಸ್ಥಳೀಯರು ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತಿಸಲು ಬರುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ಹೆಸರು ಬದಲಿಸಿದ ಮಾತ್ರಕ್ಕೆ ಟಿಆರ್‌ಎಸ್‌ ರಾಷ್ಟ್ರೀಯ ಪಕ್ಷವಾಗಲು ಸಾಧ್ಯವಿಲ್ಲ:  ಖರ್ಗೆ

Related Articles

Back to top button