*ಸಾಲ ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡ ಹೋದ ಫೈನಾನ್ಸ್‌ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮಾಡಿರುವ ಕೆಲಸಕ್ಕೆ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. 1,280 ರೂಪಾಯಿ ಸಾಲ ಮರುಪಾವತಿ ಮಾಡಿಲ್ಲ ಎಂದು ಏಳು ವರ್ಷದ ಹೆಣ್ಣು ಮಗುವನ್ನು ಫೈನಾನ್ಸ್‌ ಸಿಬ್ಬಂದಿ ಕರೆದುಕೊಂಡ ಹೋದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.Home add -Advt ಜಾಲಹಳ್ಳಿ ಗ್ರಾಮದ ನವೀನ್ ಹಾಗೂ ಪ್ರಮೀಳಾ ದಂಪತಿ ಕೆಲ ಸಮಯದ ಹಿಂದೆ ಬಜಾಜ್ ಮೈಕ್ರೋ ಫೈನಾನ್ಸ್‌ನಿಂದ 30 ಸಾವಿರ ರೂಪಾಯಿ ಸಾಲ ಪಡೆದಿದ್ದರು. 13 … Continue reading *ಸಾಲ ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡ ಹೋದ ಫೈನಾನ್ಸ್‌ ಸಿಬ್ಬಂದಿ*